ರಾಜ್ಯಕರ್ನಾಟಕ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಶೇ 52.18 ರಷ್ಟು ಮತದಾನ, ರಾಮನಗರದಲ್ಲಿ ಅತಿಹೆಚ್ಚು!
224 ಸ್ಥಾನಗಳಿಗೆ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ 52.18ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.