ರಾಜಕೀಯಕಾಂಗ್ರೆಸ್ಗೆ ಟಕ್ಕರ್ ಕೊಡಲು BJP-RSS ಮಾಸ್ಟರ್ ಪ್ಲ್ಯಾನ್: ಕರ್ನಾಟಕದಲ್ಲಿ 'ಬಂಗಾಳ ಮಾದರಿ' ಅಸ್ತ್ರ ಪ್ರಯೋಗಕ್ಕೆ ಮುಂದು; 2028ರ ಚುನಾವಣೆಗೆ ಗ್ರೌಂಡ್ ವರ್ಕ್ ಶುರು!
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಳಮಟ್ಟದ ಸಂಘಟನಾ ಕಾರ್ಯ, ಸಮುದಾಯ ಆಧಾರಿತ ಸಂಪರ್ಕ ಅಭಿಯಾನ ಮತ್ತು ಬೂತ್ಮಟ್ಟದ ಚಟುವಟಿಕೆಗಳ ಮೂಲಕ ಬಿಜೆಪಿ ಸಾಧಿಸಿದ ಯಶಸ್ಸಿನ ಮಾದರಿಯನ್ನು ಇದೀಗ ಕರ್ನಾಟಕದಲ್ಲೂ ಅನುಸರಿಸಲು ಸಂಘ ಪರಿವಾರ ಸಿದ್ಧತೆ ನಡೆಸುತ್ತಿದೆ.