ಕರ್ನಾಟಕ ವಿಧಾನಸಭೆ ಉಪಚುನಾವಣೆ

Watch | ಚನ್ನಪಟ್ಟಣ, ಹಾವೇರಿ ಶಿಗ್ಗಾಂವಿ ಉಪಚುನಾವಣೆ ಫಲಿತಾಂಶ

ಕರ್ನಾಟಕ ಉಪ ಚುನಾವಣೆ | ಚೆನ್ನಪಟ್ಟಣ: DKS-HDK ಇಬ್ಬರಲ್ಲಿ ಗೆಲ್ಲುವವರು ಯಾರು? ಸಂಡೂರು, ಶಿಗ್ಗಾಂವಿ ಲೆಕ್ಕಾಚಾರಗಳೇನು? (ಸುದ್ದಿ ವಿಶ್ಲೇಷಣೆ)
ಕುಮಾರಸ್ವಾಮಿ ಮೈತ್ರಿಕೂಟದ ಸರ್ಕಾರದಲ್ಲಿ ಕೇಂದ್ರ ಮಂತ್ರಿ ಆಗಿದ್ದರೂ ರಾಜ್ಯದಲ್ಲಿ ಬಿಜೆಪಿ ನಾಯಕರ ಜತೆ ಅವರ ಸಂಬಂಧಗಳೇನೂ ಉತ್ತಮವಾಗಿಲ್ಲ. ತಮ್ಮನ್ನು ಕಡೆಗಣಿಸಿ ಕೇಂದ್ರ ಮಟ್ಟದಲ್ಲೇ ಎಲ್ಲ ರಾಜಕೀಯ ವ್ಯವಹಾರಗಳನ್ನು ನಡೆಸುತ್ತಿರುವ ಅವರ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಎಲ್ಲ ನಾಯಕರಿಗೆ ಅಸಮಾಧಾನಗಳಿವೆ.

ಶಿರಾದಲ್ಲಿ ಶೇ.82.13 ಮತ್ತು ಆರ್.ಆರ್.ನಗರದಲ್ಲಿ ಶೇ.45.24 ಮತದಾನ ದಾಖಲು: ಕೊರೋನಾ ಸೋಂಕಿತರಿಂದಲೂ ಮತದಾನ
ಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಂಗಳವಾರ ಶಾಂತಿಯುತ ಮತದಾನ ನಡೆಯಿತು. ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ.

ತುಮಕೂರಿನಿಂದ ದೇವೇಗೌಡ ಸ್ಪರ್ಧೆ: ಧನ್ಯವಾದ ಹೇಳಿದ ಬಿಜೆಪಿ ಮುಖಂಡರು
ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡರಿಗೆ ಧನ್ಯವಾದ ಹೇಳಿದ್ದಾರೆ.

