ಕರ್ನಾಟಕ ವಿಧಾನಸಭೆ ಕಲಾಪ

ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರಿಂದ ಗೂಂಡಾ ವರ್ತನೆ: ಡಿಕೆ ಶಿವಕುಮಾರ್
ಬಿಜೆಪಿ ಪ್ರತಿಭಟನೆ ವಿರುದ್ಧ ತೀವ್ರ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಹೈಡ್ರಾಮ: 10 ಸದಸ್ಯರ ಅಮಾನತು, ಬಿಜೆಪಿ ಪ್ರತಿಭಟನೆ, ಕುಸಿದು ಬಿದ್ದ ಯತ್ನಾಳ್, ಬೊಮ್ಮಾಯಿ, ಎಚ್ ಡಿಕೆ ಪೊಲೀಸ್ ವಶಕ್ಕೆ!
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸಿದ್ದು, ಮಾಜಿ ಸಿಎಂಗಳಾದ ಬೊಮ್ಮಾಯಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದಸ್ಯರ ಅಮಾನತು ಖಂಡಿಸಿ ಪ್ರತಿಭಟನೆ: ಬೊಮ್ಮಾಯಿ, ಎಚ್ ಡಿಕೆ ಸೇರಿ ಹಲವರು ಪೊಲೀಸ್ ವಶಕ್ಕೆ, ಕುಸಿದುಬಿದ್ದ ಶಾಸಕ ಯತ್ನಾಳ್ ಆಸ್ಪತ್ರೆಗೆ
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆರೋಗ್ಯ ಏರುಪೇರಿನಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಸಿದು ಬಿದ್ದಿದ್ದಾರೆ.

ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಜಂಟಿ ಅವಿಶ್ವಾಸ ನೋಟಿಸ್
10 ಬಿಜೆಪಿ ಸದಸ್ಯರನ್ನು ಅಧಿವೇಶನದಿಂದ ಅಮಾನತು ಮಾಡಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ವಿಧಾನಸಭೆ ಕಾರ್ಯದರ್ಶಿಗೆ ಜಂಟಿ ಅವಿಶ್ವಾಸ ನೋಟಿಸ್ ನೀಡಿದ್ದಾರೆ.

ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದ್ದೇ ನಾವು: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಲೇವಡಿ
ವಿಧಾನಸಭಾ ಕಲಾಪದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೂತನ ಸಚಿವರನ್ನು ಪರಿಚಯಿಸಲು ಮುಂದಾದಾಗ ವಿಪಕ್ಷ ನಾಯಕರು, ಅವರನ್ನು ಸದನಕ್ಕೆ ಪರಿಚಯಿಸಿದ್ದೇ ನಾವು. ಹೊಸದಾಗಿ ಪರಿಚಯಿಸುವ ಅಗತ್ಯವೇನಿದೆ ಎಂದು ಲೇವಡಿ ಮಾಡಿದ ಘಟನೆ ನಡೆಯಿತು.

ನೀವು ನನಗೆ ಆರ್ಡರ್ ಮಾಡಬೇಡಿ: ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಸ್ಪೀಕರ್ ಗರಂ
ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದ್ದಂತೆ ಸದನದಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು...

'ವಿಶ್ವಾಸಮತ' ಕಲಾಪ ಆರಂಭ; ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಶಾಸಕರಾಗಿ ಪ್ರಮಾಣ ಸ್ವೀಕಾರ
ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಇಂದು ಶಾಸಕರಿಗೆ ಪ್ರಮಾಣವಚನ ಬೋಧಿಸಿದರು...

