ಕರ್ನಾಟಕ ವಿಧಾನಸಭೆ ಚುನಾವಣೆ 2018

ರಾಷ್ಟ್ರಪತಿ/ರಾಜ್ಯಪಾಲರು ಯಾವುದೇ ನ್ಯಾಯಾಲಯಕ್ಕೂ ಉತ್ತರ ನೀಡಬೇಕಿಲ್ಲ: ಬಿಜೆಪಿ ಪರ ವಕೀಲ ರೋಹ್ಟಗಿ
ಸರ್ಕಾರ ರಚನೆ ವಿಚಾರದಲ್ಲಿ ಯಾವ ಪಕ್ಷವನ್ನು ಆಹ್ವಾನಿಸಬೇಕು ಎಂಬುದು ರಾಜ್ಯಪಾಲರ ಪರಮಾಧಿಕಾರ.. ಅವರ ವಿವೇಚನೆ ಮೇರೆಗೆ ಅವರು ಪಕ್ಷವನ್ನು ಸರ್ಕಾರ ರಚನೆಗೆ ಆಹ್ವಾನಿಸಬಹುದು.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಮೇಲೆ ಚುನಾವಣಾ ನೀತಿ ಸಂಹಿತೆ ಪರಿಣಾಮ ಬೀರುವುದಿಲ್ಲ: ಆಯೋಗ
ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತ ಜಾರಿಯಾಗಿರುವುದು ಕಾವೇರ ನಿರ್ವಹಣಾ ಮಂಡಳಿ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಆಯುಕ್ತ ಓಪಿ ರಾವತ್ ಹೇಳಿದ್ದಾರೆ.

