ರಾಜ್ಯವಿಧಾನಸಭೆ ಚುನಾವಣೆಗೂ ಮುನ್ನ ಅದಾನಿ, ಅಂಬಾನಿ, ಆ್ಯಪಲ್ ನಿಂದ ಕರ್ನಾಟಕದಲ್ಲಿ ಭಾರಿ ಹೂಡಿಕೆ!
ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ಅದಾನಿ, ಅಂಬಾನಿ, ಆ್ಯಪಲ್ ಸಂಸ್ಥೆಗಳು ಭಾರಿ ಪ್ರಮಾಣದ ಹೂಡಿಕೆ ಮಾಡಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮುಂದಾಗಿವೆ ಎಂದು ಹೇಳಲಾಗಿದೆ.