ರಾಜ್ಯಕುಮಾರಸ್ವಾಮಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ನಟ ಸುದೀಪ್ ಭೇಟಿ!
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಕುತೂಹಲ ಕೆರಳಿಸಿದ್ದ ನಟ ಕಿಚ್ಚ ಸುದೀಪ್ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಮೂಲಕ ಮತ್ತೆ ಅಚ್ಚರಿ ಮೂಡಿಸಿದ್ದಾರೆ.