ರಾಜಕೀಯಕರ್ನಾಟಕ ಚುನಾವಣೆ ಗೆಲುವು ವಿಪಕ್ಷಗಳ ಮೈತ್ರಿ ರಚನೆಯಲ್ಲಿ ಕಾಂಗ್ರೆಸ್ ಗೆ ಒಂದು 'ಗೇಮ್ ಚೇಂಜರ್': ಹೇಗೆ? ಇಲ್ಲಿದೆ ವಿಶ್ಲೇಷಣೆ
ಈ ಬಾರಿ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿರುವುದು ಈಗ ಇತಿಹಾಸ. ಇದು ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಗೇಮ್ ಚೇಂಜರ್ ಆಗಲಿದೆಯೇ ಎಂಬ ಮಾತುಗಳು, ಚರ್ಚೆಗಳು ನಡೆಯುತ್ತಿವೆ. ಅದಕ್ಕೆ ಕಾರಣ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆ.