ರಾಜಕೀಯಅಮಿತ್ ಶಾ ಬದಲು ಒಸಾಮಾ ಬಿನ್ ಲಾಡೆನ್ ಕರೆತರಬೇಕಾ: ಕಾಂಗ್ರೆಸ್ಗೆ ಸಿಟಿ ರವಿ ಪ್ರಶ್ನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದೆ. ಆದರೆ, ಕರ್ನಾಟಕ ಬಿಜೆಪಿ ಇದನ್ನು ತಳ್ಳಿಹಾಕಿದೆ.