ಕರ್ನಾಟಕ, ವಿಶೇಷ ತೀವ್ರ ಪರಿಷ್ಕರಣೆ

ಬೆಂಗಳೂರು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: 5 ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜನೆ; ಸಚಿವ ಸಂಪುಟ ಅಸ್ತು..!
ರಾಜ್ಯ

ಬೆಂಗಳೂರು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: 5 ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜನೆ; ಸಚಿವ ಸಂಪುಟ ಅಸ್ತು..!

ಪ್ರಸ್ತುತ ಇರುವ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಎಂಬ ಐದು ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜಿಸಲಾಗುತ್ತದೆ. ಇವುಗಳ ಒಟ್ಟಾರೆ ಮೇಲ್ವಿಚಾರಣೆಯನ್ನು ಮುಖ್ಯ ಪೊಲೀಸ್ ಆಯುಕ್ತರು ನಿರ್ವಹಿಸಲಿದ್ದಾರೆ.

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!
ರಾಜ್ಯ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!

ಆರೋಪಿಯ ವೈಯಕ್ತಿಕ ಪರಿಸ್ಥಿತಿಗಳಷ್ಟೇ ಅಲ್ಲದೆ, ಸಾರ್ವಜನಿಕ ಆಡಳಿತ ಮತ್ತು ಸಮಾಜದ ಮೇಲೆ ಭ್ರಷ್ಟಾಚಾರ ಬೀರುವ ವ್ಯಾಪಕ ಪರಿಣಾಮವನ್ನೂ ಪರಿಗಣಿಸಿ ಶಿಕ್ಷೆಯ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಕಬ್ಬಿನ MSP ಹೆಚ್ಚಿಸಿ, ಟನ್‌ಗೆ 6 ಸಾವಿರ ರೂ. ನಿಗದಿ ಮಾಡಿ: ಕೇಂದ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ
ರಾಜ್ಯ

ಕಬ್ಬಿನ MSP ಹೆಚ್ಚಿಸಿ, ಟನ್‌ಗೆ 6 ಸಾವಿರ ರೂ. ನಿಗದಿ ಮಾಡಿ: ಕೇಂದ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ

ಈವರೆಗೆ ಕೇಂದ್ರದಿಂದ ನಮಗೆ ಯಾವುದೇ ಆಹ್ವಾನ ಬಂದಿಲ್ಲ. ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ನಡುವೆ ಒಪ್ಪಂದವಾದ ಬಳಿಕವಷ್ಟೇ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ವೈಫಲ್ಯ ಮುಚ್ಚಿಹಾಕಲು ಕಪಟ ನಾಟಕ- BJP
ರಾಜಕೀಯ

ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ವೈಫಲ್ಯ ಮುಚ್ಚಿಹಾಕಲು ಕಪಟ ನಾಟಕ- BJP

ರಾಜ್ಯ ಸರ್ಕಾರ ಅಸ್ಥಿರವಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ತೀವ್ರ ಒತ್ತಡ ಉಂಟಾಗಿದ್ದು, ಅವರು ಅಸಹಾಯಕರಾಗಿದ್ದಾರೆ. ಅವರ ವರ್ತನೆಯಲ್ಲೇ ಈ ಒತ್ತಡ ಸ್ಪಷ್ಟವಾಗಿ ಕಾಣಿಸುತ್ತಿದೆ.

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ
ರಾಜಕೀಯ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ನನಗೂ ಸಾಕಷ್ಟು ಸ್ನೇಹಿತರಿದ್ದಾರೆ. ಕಾರ್ಯಾಚರಣೆ ಹೇಗೆ ನಡೆದಿದೆ ಎಂಬುದನ್ನು ಅವರು ನನಗೆ ತಿಳಿಸಿದ್ದಾರೆ. ಬಡ ಕಾರ್ಯಕರ್ತರಿಗೆ 2,000, 5,000, 10,000 ಅರ್ಜಿಗಳನ್ನು ನೀಡಿದ್ದಾರೆ. ನಾನು ಚುನಾವಣಾ ಆಯೋಗಕ್ಕೆ ತೆರಳಿದ ಬಳಿಕ ರಾತ್ರೋರಾತ್ರಿ ಅವರು ಬಿಎಲ್‌ಒಗಳ ಬಳಿಗೆ ತೆರಳಿ, ಅರ್ಜಿಗಳನ್ನು ಕೇಳಿದ್ದಾರೆ.

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
ರಾಜಕೀಯ

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸುಮಾರು 90 ಸಾವಿರ ಮತದಾರರ ಹೆಸರುಗಳನ್ನು ಅಳಿಸುವಂತೆ ಅರ್ಜಿಗಳು ಬಂದಿವೆ ಎಂದು ಹೇಳಲಾಗುತ್ತಿದ್ದರೂ, ಅವುಗಳ ಪರಿಶೀಲನೆ ಮತ್ತು ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಹಾಗಿದ್ದರೆ ಮುಖ್ಯಮಂತ್ರಿ ಬಳಿ ಯಾವ ಮಾಹಿತಿ ಇದೆ?

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕದ ಗುರಿ; ರಾಜ್ಯವ್ಯಾಪಿ ಸುರಕ್ಷತಾ ಅಭಿಯಾನ: ಸಚಿವ ಡಾ. ಅಜಯ್ ಧರ್ಮಸಿಂಗ್
ರಾಜ್ಯ

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕದ ಗುರಿ; ರಾಜ್ಯವ್ಯಾಪಿ ಸುರಕ್ಷತಾ ಅಭಿಯಾನ: ಸಚಿವ ಡಾ. ಅಜಯ್ ಧರ್ಮಸಿಂಗ್

ಅಭಿಯಾನದ ರೂಪುರೇಷೆ, ಅನುಷ್ಠಾನ ವಿಧಾನ, ಇಲಾಖಾವಾರು ಮಾಹಿತಿ ಸಂಗ್ರಹ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಸಮಗ್ರ ಕಾರ್ಯಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ಅಂಗೈಯಲ್ಲಿ ಆಕಾಶ ತೋರಿಸಿ, ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಗ್ಯಾರಂಟಿ ಮಾದರಿ...!
ರಾಜಕೀಯ

ಅಂಗೈಯಲ್ಲಿ ಆಕಾಶ ತೋರಿಸಿ, ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಗ್ಯಾರಂಟಿ ಮಾದರಿ...!

ನವೆಂಬರ್ 1ರಿಂದ ‘ನೇಗಿಲ ಯೋಗಿ’ ಯೋಜನೆ ಜಾರಿಗೆ ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಲಿಕಾಪ್ಟರ್ ಬಿಟ್ಟು ಹಳ್ಳಿಗಳಿಗೆ ತೆರಳಿ ವಾಸ್ತವ ಪರಿಸ್ಥಿತಿ ನೋಡಬೇಕು.

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಸಾಧ್ಯತೆ!
ರಾಜ್ಯ

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಸಾಧ್ಯತೆ!

ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ.