ಕರ್ನಾಟಕ ವಿಶ್ವಾಸ ಮತ ಯಾಚನೆ

ತಪ್ಪಿಸಿಕೊಂಡೆವು ಎಂದು ಭಾವಿಸಬೇಡಿ, ನಿಮನ್ನು ಮಲಗಲು ಬಿಡಲ್ಲ: ಬಿಜೆಪಿ ಶಾಸಕ ಶ್ರೀರಾಮುಲು ಎಚ್ಚರಿಕೆ
ಯಡಿಯೂರಪ್ಪ ಅವರನ್ನು ಸಿಎಂ ಗಾದಿಯಿಂದ ಕೆಳಗಿಳಿಸಿ ತಪ್ಪಿಸಿಕೊಂಡೆವು ಎಂದು ಭಾವಿಸಬೇಡಿ, ನಿಮನ್ನು ಮಲಗಲು ಬಿಡುವುದಿಲ್ಲ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಶತಃಸಿದ್ಧ: ಪಿ ಚಿದಂಬರಂ
ಪ್ರಜಾಪ್ರಭುತ್ವ ರಕ್ಷಣೆಗೆ ನಿಂತ ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್...ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಶತಃ ಸಿದ್ಧ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

