ರಾಜ್ಯಕರ್ನಾಟಕ ವೈದ್ಯಕೀಯ ಮಂಡಳಿಗೆ ನಡೆದ ಚುನಾವಣೆಯನ್ನು ರದ್ದುಪಡಿಸಿದ ಹೈಕೋರ್ಟ್: ಆರ್ಒ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಆದೇಶ
ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ವೈದ್ಯಕೀಯ ಮಂಡಳಿಗೆ (ಕೆಎಂಸಿ) ನಡೆದ ಚುನಾವಣೆಯನ್ನು ರದ್ದುಪಡಿಸಿ ಇನ್ನು ಆರು ತಿಂಗಳಲ್ಲಿ ಮತ್ತೆ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ಮಂಡಳಿಗೆ ಆದೇಶಿಸಿದೆ.