ರಾಜ್ಯಬೀದಿ ನಾಯಿಗಳ ಹಾವಳಿ: ಶಾಲಾ ಆವರಣದಲ್ಲಿರುವ ಶ್ವಾನಗಳ ಎಣಿಕೆಗೆ ಶಿಕ್ಷಣ ಇಲಾಖೆ ಸೂಚನೆ
ಶಾಲಾ ಆವರಣದಲ್ಲಿರುವ ನಾಯಿಗಳನ್ನು ಆಶ್ರಯ ತಾಣಗಳಿಗೆ ಸಾಗಿಸುವಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಸಹಾಯ ಮಾಡಬೇಕು. ಬೀದಿ ನಾಯಿಗಳು ಮತ್ತೆ ಆವರಣಕ್ಕೆ ಪ್ರವೇಶಿಸದಂತೆ ತಡೆಯಲು ಶಾಲೆಗಳು ಕಾಂಪೌಂಡ್ ಗೋಡೆ ಅಥವಾ ಬೇಲಿಯನ್ನು ಹೊಂದಿರಬೇಕು.