ರಾಜ್ಯಎನ್ಇಪಿ ಮೂಲಕ ವೈಜ್ಞಾನಿಕ ಹಾಗೂ ಸಂಶೋಧನೆ ಮತ್ತು ಮೌಲ್ಯಾಧಾರಿತ ಶಿಕ್ಷಣ: ಸಚಿವ ಬಿಸಿ ನಾಗೇಶ್
ವೈಜ್ಞಾನಿಕ ಮತ್ತು ಸಂಶೋಧನೆಯ ಮನೋಭಾವ, ಮೌಲ್ಯಾಧಾರಿತ ಹಾಗೂ ಪ್ರಯೋಗ ಆಧಾರಿತ ಶಿಕ್ಷಣಕ್ಕೆ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಒತ್ತು ನೀಡುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿಸಿ ನಾಗೇಶ್ ತಿಳಿಸಿದರು.