ಕರ್ನಾಟಕ ಶಿಕ್ಷಣ ಇಲಾಖೆ

ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಬ್ರೇಕ್! ನಿಯಮ ಉಲ್ಲಂಘಿಸಿದರೆ 10 ಪಟ್ಟು ದಂಡ
ಡೊನೇಷನ್ ಅನ್ನೋದು ತಪ್ಪು ಎಂದು ಗೊತ್ತಿದ್ದರು ಸಹ, ಸಾವಿರಾರೂ ರೂಪಾಯಿ ಡೊನೇಷನ್ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತೇವೆ. ಆದ್ರೆ, ಇದೀಗ ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಲಗಾಮು ಹಾಕಲು ಮುಂದಾಗಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಆ ಕುರಿತ ವರದಿ ಇಲ್ಲಿದೆ:

ಕೂಡಲೇ ಅಕ್ರಮ ಶಾಲೆಗಳನ್ನು ಮುಚ್ಚಬೇಕು: ಕರ್ನಾಟಕ ಶಿಕ್ಷಣ ಇಲಾಖೆ ಎಚ್ಚರಿಕೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಕಾನೂನು ಬಾಹಿರ ಶಾಲೆಗಳನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿದ್ದು, ಪೋಷಕರು ಮತ್ತು ಇತರ ಮಧ್ಯಸ್ಥಗಾರರಿಗೆ ಸಹಾಯ ಮಾಡಲು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನೋಂದಾಯಿಸಲ್ಪಟ್ಟ ಮತ್ತು ಮಾನ್ಯತೆ ಪಡೆದ ಎಲ್ಲಾ ಖಾಸಗಿ ಶಾಲೆಗಳ ವಿವರಗಳನ್ನು ಪ್ರಕಟಿಸುವಂತೆ ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ (ಬಿಇಒ) ಸೂಚಿಸಿದೆ.

ವಿದ್ಯಾರ್ಥಿ ಜೊತೆ ರೊಮ್ಯಾಂಟಿಕ್ ಫೋಟೋ ಶೂಟ್ ವೈರಲ್; ಮುಖ್ಯ ಶಿಕ್ಷಕಿ ಅಮಾನತು
ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ.

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಪ್ರಾಂಶುಪಾಲರ ಶಾಲೆಯನ್ನೇ ಮುಚ್ಚಿಸಿದ ಶಿಕ್ಷಣ ಇಲಾಖೆ
ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ
ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ತಡೆ ನೀಡಲು ಹೈಕೋರ್ಟ್ ನಕಾರ, ಮಾರ್ಚ್ 14ಕ್ಕೆ ವಿಚಾರಣೆ ಮುಂದೂಡಿಕೆ
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ.

ಕರ್ನಾಟಕ: SSLC, PUC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಈ ವರ್ಷವೂ ಸಿಗಲಿದೆ ಕೃಪಾಂಕ
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೃಪಾಂಕ ನೀಡಲಿದೆ ಎನ್ನಲಾಗಿದೆ.

‘ಕಾನೂನುಬಾಹಿರ’ ಅಕ್ರಮ ಶಾಲೆಗಳ ಮೇಲೆ ಕಠಿಣ ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ
ಕರ್ನಾಟಕ ಶಿಕ್ಷಣ ಕಾಯಿದೆಯಡಿ ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಕನಿಷ್ಠ 27 ಶಾಲೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು "ಅನಧಿಕೃತ" ಎಂದು ಪಟ್ಟಿ ಮಾಡಿದ್ದು, ಎಲ್ಲಾ 27 ಶಾಲೆಗಳಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ
ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.

