ದ್ವಿತೀಯ ಪಿಯುಸಿ ಫಲಿತಾಂಶವು ಸೋಮವಾರ ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. 12 ಗಂಟೆ ಬಳಿಕ ಇಲಾಖೆ ಅಧಿಕೃತ ವೆಬ್ಸೈಟ್ (www.pue.kar.nic.in ) ನಲ್ಲಿ ಫಲಿತಾಂಶ ದೊರೆಯುತ್ತದೆ...