ಕರ್ನಾಟಕ ಸಂಚಾರ ಪೊಲೀಸ್

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಡಗು ನಿವಾಸಿಗಳ ಹರಸಾಹಸ, ಮೈಸೂರು ವರೆಗೆ ಪ್ರಯಾಣ!
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವ ಗಡುವು ಮುಕ್ತಾಯವಾಗುತ್ತಿದ್ದು, ಅತ್ತ ಕೊಡಗಿನ ನಿವಾಸಿಗಳು ಮಾತ್ರ ಅದನ್ನು ಅಳವಡಿಸಲು ಹರಸಾಹಸ ಪಡುತ್ತಿದ್ದಾರೆ.

ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನ
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!
ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

ದುಬಾರಿ ಸಂಚಾರಿ ದಂಡಕ್ಕೆ ಜನಾಕ್ರೋಶ: ಗುಜರಾತ್ ಹಾದಿಯತ್ತ ಕರ್ನಾಟಕ, ಇಳಿಕೆಯಾಗುತ್ತಾ ದಂಡ!
ನೂತನ ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ದಂಡದ ವಿಚಾರ ಜನರ ಆಕ್ರೋಶಕ್ಕೆ ತುತ್ತಾಗಿರುವಂತೆಯೇ ಗುಜರಾತ್ ನಂತೆಯೇ ಇದೀಗ ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಕಡಿತ ಮಾಡುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.

