ರಾಜ್ಯಕರ್ನಾಟಕ ಸಂಭ್ರಮ-50: ಕಾರ್ಯಕ್ರಮ ನಡೆದು 10 ತಿಂಗಳಾದರೂ ಕಲಾವಿದರಿಗೆ ಸಿಗದ ಸಂಭಾವನೆ..!
ಕಳೆದ ನವೆಂಬರ್ನಲ್ಲಿ ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಆದರೆ, 10 ತಿಂಗಳು ಕಳೆದರೂ ಸರ್ಕಾರ ಕಲಾವಿದರಿಗೆ ಸಂಭಾವನೆ ನೀಡಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಕಲಾವಿದರು ಮುಂದಾಗಿದ್ದಾರೆ.