ಕರ್ನಾಟಕ ಸಚಿವ ಸಂಪುಟ

ಆಗಸ್ಟ್ 13ರಿಂದ ವಿಧಾನ ಮಂಡಲ ಅಧಿವೇಶನ: ಸದನದಲ್ಲಿ ಸಿದ್ದರಾಮಯ್ಯನವರ ಆಸನ ಎಲ್ಲಿ?
ಈಗ ವಯಸ್ಸು ಮತ್ತು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹಂತದಲ್ಲಿರುವ ಸಿದ್ದರಾಮಯ್ಯ ಸಚಿವರ ಸಾಲಿನ ಮೂರನೇ ಸಾಲಿನಲ್ಲಿ ಕುಳಿತುಕೊಳ್ಳಲಿದ್ದಾರೆಯೇ ಅಥವಾ ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಕೊನೆಯ ಬೆಂಚ್‌ಗೆ ತೆರಳಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ: ಮಸೂದೆಗೆ ಸಂಪುಟ ಒಪ್ಪಿಗೆ
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣಕ್ಕಾಗಿ ನಿಯಮಗಳನ್ನು ರದ್ದುಗೊಳಿಸಲಾಗಿದೆ. ಈಗ ನಾವು ಉನ್ನತ ಶಿಕ್ಷಣಕ್ಕೂ ಅದೇ ಅನ್ವಯಿಸುತ್ತಿದ್ದೇವೆ ಎಂದು ಹೇಳಿದರು.

ಖಾಸಗಿ ಉದ್ಯಮ್ಯಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ಸಿಎಂ ಸಿದ್ದರಾಮಯ್ಯ
ಖಾಸಗಿ ಉದ್ಯಮಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ
ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ?
ಸಚಿವ ಸಂಪುಟದ ಕೆಲ ಸದಸ್ಯರ ನಂತರ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ನೊಂದಿಗೆ ಕ್ಯಾಬಿನೆಟ್ ವಿಸ್ತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ ಎರಡನೇ ವಾರದಲ್ಲಿ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಿದ ಜಮೀನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಪರಭಾರೆ: ಸಚಿವ ಸಂಪುಟ ಮಹತ್ವದ ತೀರ್ಮಾನ!
ವಿವಿಧ ಖಾಸಗಿ ಸಂಸ್ಥೆಗಳು, ಸೊಸೈಟಿಗಳು, ಸಂಘ, ಸಂಸ್ಥೆಗಳಿಗೆ ಸರ್ಕಾರ ನೀಡಿರುವ ಜಮೀನು, ಜಾಗದ ಗುತ್ತಿಗೆಯನ್ನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಬಿಟ್ಟು ಕೊಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಂಪುಟ ಸಭೆ ಕೈಗೊಂಡಿದೆ.

ಆಶಾ ಕಾರ್ಯಕರ್ತರ ಗೌರವಧನ 500 ರೂ. ಹೆಚ್ಚಳ, ನೆರೆ ಪರಿಹಾರಕ್ಕಾಗಿ ಪೂರಕ ಬಜೆಟ್ ಮಂಡನೆಗೆ ಸಚಿವ ಸಂಪುಟ ತೀರ್ಮಾನ
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮಾಸಿಕ ನಿಶ್ಚಿತ ಗೌರವಧನವನ್ನು ನವಂಬರ್ ನಿಂದ ತಲಾ 500 ರೂ.ಗೆ ಹೆಚ್ಚಿಸಲು ಹಾಗೂ ನೆರೆ ಪರಿಹಾರಕ್ಕಾಗಿ ವಿಧಾನಮಂಡಲದಲ್ಲಿ ಪೂರಕ ಬಜೆಟ್ ಮಂಡಿಸುವ ಮಹತ್ವದ...

ಸಿಎಂ ಯಡಿಯೂರಪ್ಪ ಸಂಪುಟ ಸಚಿವರ ಪದಗ್ರಹಣದ ಚಿತ್ರಗಳು
ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಜಿಂದಾಲ್ ಸ್ಟೀಲ್ ಕಂಪನಿಗೆ 3667 ಎಕರೆ ಭೂಮಿ ಕ್ರಯಕ್ಕೆ ನೀಡಲು ಸಚಿವ ಸಂಪುಟ ಒಪ್ಪಿಗೆ
ಒಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಜಿಂದಾಲ್ ಎಸ್‍ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಸಂಸ್ಥೆಗೆ 2000.58 ಎಕರೆ ಹಾಗೂ ಯರಬನಹಳ್ಳಿ ಗ್ರಾಮದ...

