ದೇಶಕಾಂಗ್ರೆಸ್ನಲ್ಲಿ ಹೈಕಮಾಂಡ್ ಗೆ 'ಆಫರ್' ಕೊಟ್ಟರೆ ಸಚಿವ ಸ್ಥಾನ: ಬಿಜೆಪಿ ನಾಯಕ ಅನುರಾಗ್ ಠಾಕೂರ್ ಆರೋಪ
ಕಾಂಗ್ರೆಸ್ನಲ್ಲಿ ವ್ಯಕ್ತಿಯ ಸ್ಥಾನಮಾನ ಮತ್ತು ಹುದ್ದೆಯನ್ನು ಹೈಕಮಾಂಡ್ಗೆ ನೀಡುವ ಕೊಡುಗೆಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಇದನ್ನು ನಾನು ಹೇಳುತ್ತಿಲ್ಲ. ಹೊರಬಂದಿರುವ ಆಡಿಯೋ ಟೇಪ್ನಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಸಂಭಾಷಣೆಯಿಂದ ಈ ವಿಚಾರ ಬಹಿರಂಗವಾಗಿದೆ ಎಂದು ಹೇಳಿದರು.