ರಾಜ್ಯಮಧ್ಯಮ, ದೀರ್ಘಾವಧಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ರಾಜ್ಯ ಸರ್ಕಾರ ನಿರ್ಧಾರ: ಯಡಿಯೂರಪ್ಪ
ರಾಜ್ಯದ ಸಹಕಾರಿ ಸಂಘಗಳು ಮತ್ತು ಪ್ರಾಥಮಿಕ ಕೃಷಿ ಭೂ ಅಭಿವೃದ್ಧಿ ಬ್ಯಾಂಕುಗಳಿಂದ ಪಡೆದ ಮಧ್ಯಂತರ ಮತ್ತು ದೀರ್ಘಾವಧಿಯ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.