ರಾಜ್ಯಕೋವಿಡ್ ನಿಯಮ ಉಲ್ಲಂಘನೆ: ಮಂಗಳೂರಿನಲ್ಲಿ ಬಿಜೆಪಿ ಕೌನ್ಸಿಲರ್ ಪುತ್ರಿಯದ್ದೂ ಸೇರಿ 4 ವಿವಾಹಗಳ ಮೇಲೆ ಅಧಿಕಾರಿಗಳ ದಾಳಿ
ಮಂಗಳೂರು ಮಹಾನಗರ ಪಾಲಿಕೆ ಹಾಗೂ ದತ್ತಿ ವಿಭಾಗದ ಅಧಿಕಾರಿಗಳು ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಾಹ ಸಮಾರಂಭಗಳ ಮೇಲೆ ದಾಳಿ ನಡೆಸಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.