ರಾಜ್ಯಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆ
ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿ ಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ.