ರಾಜಕೀಯಕರ್ನಾಟಕಕ್ಕೆ ಸಾರ್ವಭೌಮತ್ವ: ಸ್ಪಷ್ಟತೆ ಕೋರಿ ಖರ್ಗೆಗೆ ಚುನಾವಣಾ ಆಯೋಗ ಪತ್ರ
ರಾಜ್ಯ ಚುನಾವಣಾ ಪ್ರಚಾರದ ವೇಳೆ ಸೋನಿಯಾ ಗಾಂಧಿ ನೀಡಿದ್ದ ಕರ್ನಾಟಕದ ಸಾರ್ವಭೌಮತ್ವದ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ಗಳನ್ನು ಸರಿಪಡಿಸುವಂತೆ ಹಾಗೂ ಈ ಬಗ್ಗೆ ಸ್ಪಷ್ಟಪಡಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ