ಕರ್ನಾಟಕ ಸಿಇಒ

ಕರ್ನಾಟಕ SIR ಪ್ರಕ್ರಿಯೆ: 2.4 ಲಕ್ಷಕ್ಕೂ ಹೆಚ್ಚು ಮತದಾರರು ASDDO ಪಟ್ಟಿಯಿಂದ ಹೊರಕ್ಕೆ; ಸಿಇಒ ಅನ್ಬು ಕುಮಾರ್
ಮತದಾರರ ಪಟ್ಟಿಯ SIR ಪರಿಶೀಲನೆಯ ನಂತರ 2.4 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಗೈರು, ಸ್ಥಳಾಂತರಗೊಂಡ, ಮೃತ, ನಕಲಿ ಮತ್ತು ಇತರೆ (ASDDO) ವರ್ಗದಿಂದ ಹೊರಗುಳಿದಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ ಅನ್ಬು ಕುಮಾರ್ ತಿಳಿಸಿದ್ದಾರೆ.

SIR ಕುರಿತು ನೊಟೀಸ್ ಎಂದರೆ ಹೆಸರು ಅಳಿಸುವುದಲ್ಲ: ಮುಖ್ಯ ಚುನಾವಣಾಧಿಕಾರಿ; Video
ಕೆಲವು ನಾಗರಿಕರ ಹೆಸರುಗಳು ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಇದ್ದರೆ, ಅವರು ತಮ್ಮ ಹೆಸರು ಮತ್ತು ವಿವರಗಳು ಒಂದೇ ಸ್ಥಳದ ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ದಾಖಲೆ ಸಲ್ಲಿಸುವಂತೆ ರಾಹುಲ್ ಗಾಂಧಿಗೆ Karnataka CEO ನೊಟೀಸ್
ರಾಹುಲ್ ಗಾಂಧಿ ಅವರು ದಾಖಲೆಗಳನ್ನು ಸಲ್ಲಿಸಿದರೆ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಕಳೆದ ವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ತೋರಿಸಿದ್ದರು.

ಮತಗಳ್ಳತನ ಆರೋಪ: ಅಫಿಡವಿಟ್ ನೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ CEO ಸೂಚನೆ
ಇಂದು ಸಂಜೆಯೊಳಗೆ ರಾಹುಲ್ ಗಾಂಧಿಯವರು ಸಹಿ ಮಾಡಿದ ದಾಖಲೆಗಳನ್ನು ಸಲ್ಲಿಸುತ್ತಾರೆ ಎಂದು ನಿರೀಕ್ಷಿಸುತ್ತಿರುವುದಾಗಿ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

