ಕರ್ನಾಟಕ ಸಿಎಂ

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಜಿ ಪರಮೇಶ್ವರ ಉಪಮುಖ್ಯಮಂತ್ರಿ
ಎಂಟು ಬಾರಿ ಶಾಸಕರಾಗಿರುವ ಡಿಕೆ ಶಿವಕುಮಾರ್, ಇತರ 13 ಹಿರಿಯ ಶಾಸಕರೊಂದಿಗೆ, ಕರ್ನಾಟಕದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಶೇಷ ಏನೂ ಇಲ್ಲ.. ಒಳ್ಳೇ ಸುದ್ದಿ, ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ: ನಾಯಕತ್ವ ಬದಲಾವಣೆ ಕುರಿತು ಮಾಜಿ ಸಂಸದ DK Suresh ಮಾರ್ಮಿಕ ನುಡಿ
ಇದು ಅದರ ಬಗ್ಗೆ ಚರ್ಚಿಸಲು ಸಮಯವಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ. ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ನಾವು ಹೇಳಿದ್ದೇವೆ. ನಾವು ಅದನ್ನೇ ಅನುಸರಿಸುತ್ತೇವೆ..

2013-18 ರಲ್ಲಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ, ಅವರೀಗ ಅಧಿಕಾರ ಬಿಟ್ಟು ಕೊಡೋಕೆ 'ಸಿದ್ಧ': ಕೆ.ಎನ್ ರಾಜಣ್ಣ; Video
ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ದರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ ಪಕ್ಷ ಹಾಗೂ ರಾಜ್ಯದ ಜನತೆಯ ಭವಿಷ್ಯವೇ ಇದರಲ್ಲಿದೆ ಎಂದು ಹೇಳಿದ್ದಾರೆ.

ಕಾವೇರಿ ವಿಚಾರ: ಶೀಘ್ರವೇ ಕರ್ನಾಟಕ, ತಮಿಳುನಾಡು ಸಿಎಂಗಳು ಭೇಟಿಯಾಗಿ ಚರ್ಚಿಸಲಿ; ಬಿಜೆಪಿ ಸಂಸದ ಲೆಹರ್ ಸಿಂಗ್ ಒತ್ತಾಯ
ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಲೆಹರ್ ಸಿಂಗ್ ಸಿರೋಯಾ ಅವರು ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಜಲ ವಿವಾದ: ಪ್ರಧಾನಿ ಬಳಿ ಸರ್ವಪಕ್ಷ ನಿಯೋಗಕ್ಕೆ ಸರ್ವರ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ; ರಾಜ್ಯದಲ್ಲಿ ಉತ್ತಮ ಆಡಳಿತದ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು. ಸಿಎಂ ಜೊತೆ ರಾಜ್ಯ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಇದ್ದರು.

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು
ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.

