ರಾಜ್ಯನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ, ವಾಪಸ್ ಕರೆತರಲು ಕ್ರಮ: ಮುಖ್ಯಮಂತ್ರಿ ಕಚೇರಿ ಮಾಹಿತಿ
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ