ಕರ್ನಾಟಕ ಸಿಐಡಿ

Bollywood ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ CID ನೋಟಿಸ್!
ಕರ್ನಾಟಕ ಸಿಐಡಿ ಅಧಿಕಾರಿಗಳು ಬೆಳಗಾವಿಯ ಶಿವಾನಂದ ನೀಲಣ್ಣನವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಬಂಧನ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ.

ಮತ್ತೆ ನ್ಯಾಯಾಲಯಕ್ಕೆ ಶ್ರೀ ಗೈರು; ವಕೀಲರಿಂದ ಸ್ಪಷ್ಟನೆ
ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ರಾಘವೇಶ್ವರ ಶ್ರೀಗಳಿಗೆ ಖುದ್ದಾಗಿ ಹಾಜರಾಗುವಂತೆ ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದರೂ ವೈಯುಕ್ತಿಕ ಕಾರಣ ನೀಡಿರುವ ಶ್ರೀಗಳು ವಿಚಾರಣೆಗೆ ಮತ್ತೆ ಗೈರಾಗಿದ್ದಾರೆ....

ಶ್ರೀಗಳ ಜಾಮೀನು ರದ್ಧು ಮಾಡುವಂತೆ ಸಿಐಡಿ ಪಟ್ಟು
ಧಾರ್ಮಿಕ ನೆಪವೊಡ್ಡಿ ವೈದ್ಯಕೀಯ ಪರೀಕ್ಷೆಯಿಂದ ಜಾರಿಕೊಂಡಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶ್ರೀಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ...

