ರಾಜ್ಯಯಾತ್ರಾರ್ಥಿಗಳು ಸೌದಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ: ಕರ್ನಾಟಕ ಹಜ್ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ
ಬೆಂಗಳೂರಿನ ಇಬ್ಬರು ಯಾತ್ರಾರ್ಥಿಗಳ ಸಾವಿಗೆ ಸೌದಿ ಅರೇಬಿಯಾ ಸರ್ಕಾರದ ನಿರ್ದೇಶನವನ್ನು ಪಾಲಿಸದಿರುವುದೇ ಕಾರಣ ಎಂದು ಕರ್ನಾಟಕ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಅವರು ಗುರುವಾರ ಆರೋಪಿಸಿದ್ದಾರೆ.