ರಾಜ್ಯ‘ಕರ್ನಾಟಕ’ಕ್ಕೆ 50 ರ ಸಂಭ್ರಮ: ವರ್ಷಪೂರ್ತಿ ಸಂಭ್ರಮಿಸಲು ರಾಜ್ಯ ಸರ್ಕಾರ ಸಿದ್ಧತೆ!
ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಮಾಡಲಾಗಿದೆ.