ರಾಜ್ಯKarntakara Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ
ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.