ಕರ್ನಾಟಕ ಹವಾಮಾನ

ಬೆಂಗಳೂರು ಸಹಿತ 12 ಜಿಲ್ಲೆಗಳಲ್ಲಿ ಭಾರಿ ಮಳೆ: 2 ದಿನ ಯಲ್ಲೋ ಅಲರ್ಟ್ ಘೋಷಣೆ!
ಸೆ.30ರ ಬುಧವಾರ ಹಾಗೂ ಅಕ್ಟೋಬರ್ 1ರ ಗುರುವಾರದಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.

ಅಚ್ಚರಿಯಾದ್ರೂ ಸತ್ಯ: ಬೆಂಗಳೂರು ವಾಯುಗುಣಮಟ್ಟ ಗಣನೀಯ ಚೇತರಿಕೆ- ಹವಾಮಾನ ಇಲಾಖೆ!
ಬೆಂಗಳೂರು ಮಾತ್ರವಲ್ಲದೇ ರಾಜ್ಯದೆಲ್ಲೆಡೆ ವಾಯುಗುಣಮಟ್ಟ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ..

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

Karnataka Rain: ದಿತ್ವಾ ಚಂಡಮಾರುತ ಪ್ರಭಾವ; ಕರಾವಳಿ, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ
ನಿನ್ನೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.

Karnataka Weather: 10 ದಿನ ಮಳೆ ಮುಂದುವರಿಕೆ; 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ!
ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka weather: ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ.
ರಣಬಿಸಿಲಿಗೆ ಉತ್ತರ ಕರ್ನಾಟಕ ತತ್ತರ: ರಾಜ್ಯ ವಿಪತ್ತು ಎಂದು ಘೋಷಿಸಲು ತಜ್ಞರ ಆಗ್ರಹ
ಈ ಬಾರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಬೆನ್ನಲ್ಲೇ ಉಷ್ಣ ಅಲೆ ಸಮಸ್ಯೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆ; ಬರೊಬ್ಬರಿ 150 ದಿನಗಳ ಬಳಿಕ ವರುಣದೇವ ಆಗಮನ!
ರಾಜಧಾನಿ ಬೆಂಗಳೂರಿನ ಮೇಲೆ ಮುನಿಸಿಕೊಂಡಿದ್ದ ಮಳೆರಾಯ ಕೊನೆಗೂ ತನ್ನ ಮುನಿಸು ಬಿಟ್ಟು ಮಳೆಯಲಾರಂಭಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಇಂದು ತುಂತುರು ಮಳೆ ವರದಿಯಾಗಿದೆ.

ಇದು ಬಿರು ಬೇಸಿಗೆಯ ಟ್ರೈಲರ್: ಫೆಬ್ರವರಿ ಆರಂಭದಲ್ಲೇ ಬೆಂಗಳೂರಿನಲ್ಲಿ ತಾಪಮಾನ 32 ಡಿಗ್ರಿ!
ಮುಂಬರುವ ಬಿರು ಬೇಸಿಗೆಯ ಪರಿಚಯ ಫೆಬ್ರವರಿಯಲ್ಲೇ ಆಗುತ್ತಿದ್ದು, ರಾಜಧಾನಿ ಉದ್ಯಾನನಗರಿ ಬೆಂಗಳೂರಿನಲ್ಲಿ ತಾಪಮಾನ ಮಂಗಳವಾರ 32 ಡಿಗ್ರಿಗೆ ಏರಿಕೆಯಾಗಿದೆ.

