ರಾಜ್ಯನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಸಲು ಸಾಧ್ಯವಿಲ್ಲ: ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್
‘ನಷ್ಟ ಮಾಡಿಕೊಂಡು ತಿರುಪತಿ ಲಡ್ಡುಗೆ ನಂದಿನಿ ತುಪ್ಪವನ್ನು ಪೂರೈಸುವ ಪ್ರಶ್ನೆಯೇ ಇಲ್ಲ’ ಎಂದು ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದರು.