ರಾಜ್ಯಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಉಲ್ಲೇಖಿಸಿರುವವರನ್ನು ಬಂಧಿಸಿಲ್ಲ - ಮೂಲಗಳು
ಕೋವಿಡ್ ರೋಗಿಗಳಿಗಾಗಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡಲಾಗಿದೆ ಎಂಬ ಆರೋಪ ಸಂಬಂಧ ಈವರೆಗೆ ಐದು ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.