ರಾಜ್ಯಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ
ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ.