ರಾಜ್ಯWayanad landslide: ಕರ್ನಾಟಕದ 40-45 ಕುಟುಂಬಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ; ಮಡುಗಟ್ಟಿದ ದುಃಖ, ಕಣ್ಣೀರು!
ಈ ದುರಂತವು ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ ಮಾತ್ರವಲ್ಲದೆ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ.