ಕರ್ನಾಟಕದ ಮಹಿಳೆ

ತಲಾಖ್ ಘೋಷಣೆಯ ಏಕಪಕ್ಷೀಯ ವಿಧಾನಗಳ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಮಹಿಳೆ
‘ತಲಾಖ್-ಎ-ಕಿನಾಯಾ’ ಮತ್ತು ‘ತಲಾಖ್-ಎ-ಬೈನ್’ ಸೇರಿದಂತೆ ಎಲ್ಲಾ ರೀತಿಯ ಏಕಪಕ್ಷೀಯ ತಲಾಖ್ ಅನ್ನು ಅಸಿಂಧು ಮತ್ತು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ರಾಜ್ಯದ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಶಿಮ್ಲಾದಲ್ಲಿ ಸಿಲುಕಿದ್ದ ಕರ್ನಾಟಕದ ಮಹಿಳೆಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು
ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಮೂಲದ ಮಹಿಳೆ ತವರಿಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು ನೀಡಿದೆ.

