ರಾಜ್ಯಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೆ ಹೋರಾಟ: ಸ್ವಾಮೀಜಿಗಳಿಂದ ಸರ್ಕಾರಕ್ಕೆ ಎಚ್ಚರಿಕೆ
ಗೋಹತ್ಯೆ ನಿಷೇಧ ಮತ್ತು ಮತಾಂತರ ತಡೆ ಕಾಯ್ದೆಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಈ ಕಾನೂನುಗಳನ್ನು ಹಿಂಪಡೆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ವಾಮೀಜಿಗಳ ಸಮಾವೇಶದಲ್ಲಿ ಒತ್ತಾಯಿಸಲಾಯಿತು.