ಕರ್ನಾಟಕದಲ್ಲಿ ಉಚಿತ ಬಸ್ ಪ್ರಯಾಣ

ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ, 10 ವರ್ಷವೂ ಉಚಿತ: ರಾಮಲಿಂಗಾ ರೆಡ್ಡಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ... ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ತೋರಿಸಿದರೆ ಸಾಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ.. ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ
ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ..ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ: ವಿಪಕ್ಷಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ.

ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

