ರಾಜ್ಯಲೋಕಸಭಾ ಸಮರ: ಏ.18, 23 ರಂದು ಎರಡು ಹಂತಗಳಲ್ಲಿ ಕರ್ನಾಟಕದಲ್ಲಿ ಚುನಾವಣೆ
ಏಪ್ರಿಲ್ 18 ಹಾಗೂ 23 ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿನ 28 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.