ಕರ್ನಾಟಕದಲ್ಲಿ ಕೊರೋನಾ ಪ್ರಕರಣ

ರಾಜ್ಯದಲ್ಲಿ ಒಂದೇ ದಿನ 918 ಕೋವಿಡ್ ಪ್ರಕರಣಗಳು, ಬೆಂಗಳೂರು ಒಂದರಲ್ಲೇ 596 ಸೋಂಕಿತರು
ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ.

ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೋನಾ; ಬೆಂಗಳೂರು, ಮಂಗಳೂರಿನಲ್ಲಿ ಇಬ್ಬರು ಸಾವು; ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆ
ಕೊರೋನಾವೈರಸ್ ಕರ್ನಾಟಕದಲ್ಲಿ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ರಾಜ್ಯದಲ್ಲಿ ಮತ್ತೆ 22 ಮಂದಿಗೆ ಸೋಂಕು ತಗುಲಿದೆ. ಅಲ್ಲದೆ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತಲಾ ಒಬ್ಬರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

