ಕರ್ನಾಟಕದಲ್ಲಿ ಕೊರೋನಾವೈರಸ್

ಸರ್ಕಾರ ತಪ್ಪು ಮಾಡುತ್ತಿದ್ದರೂ ವಿಪಕ್ಷಗಳು ಸುಮ್ಮನಿರಬೇಕಾ, ಇದೇನು ಸರ್ವಾಧಿಕಾರಿ ಸರ್ಕಾರವೇ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸು ತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 55 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 1147ಕ್ಕೇರಿಕೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆರಿಕೆಯಾಗಿದೆ.

ರಾಜ್ಯದಲ್ಲಿ ಹೊಸದಾಗಿ 26 ಕೊರೋನಾ ಪ್ರಕರಣ; ಸೋಂಕಿತರ ಸಂಖ್ಯೆ 951ಕ್ಕೇರಿಕೆ
ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಮಧ್ಯಾಹ್ನದವರೆಗೆ ಒಟ್ಟು 26 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಹೊಸದಾಗಿ 42 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆ
ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಸಾವು, 7 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ
ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಕೊರೋನಾ: ರಾಜ್ಯದಲ್ಲಿ ಒಂದೇ ದಿನ ಎರಡು ಸಾವು, ಕರ್ನಾಟಕದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದೆ. ಇಂದು ಒಂದೇ ದಿನ ಕೊರೋನಾವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಬಳಿಕ ಇದೀಗ ಬೆಂಗಳೂರಿನ ೬೫ ವರ್ಷದ ವ್ಯಕ್ತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾಗೆ ಏಳನೇ ಬಲಿ, ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿ ಸಾವು
ರಾಜ್ಯದಲ್ಲಿ ಕೊರೋನಾವೈರಸ್ ಗೆ ಏಳನೇ ಸಾವು ಸಂಭವಿಸಿದೆ. ದೇಶದಲ್ಲೇ ಮೊದಲ ಕೊರೋನಾ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಇಂದು ಇನ್ನೊಬ್ಬ ವ್ಯಕ್ತಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

