ಕರ್ನಾಟಕದಲ್ಲಿ ಕೋವಿಡ್ 19

ಕೊರೋನಾ: ರಾಜ್ಯದಲ್ಲಿ ಇಂದು 97,236 ಕೋವಿಡ್ ಟೆಸ್ಟ್, 38,603 ಜನರಿಗೆ ಸೋಂಕು, 476 ಮಂದಿ ಸಾವು
ರಾಜ್ಯದಲ್ಲಿ ಇಂದು ಹೊಸದಾಗಿ 38,603 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 476 ಮಂದಿ ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ನಾವೆಂದಿಗೂ ಖಳನಾಯಕನೆಂದು ಭಾವಿಸಿಲ್ಲ: ಸಿ.ಟಿ. ರವಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ನಾವೆಂದಿಗೂ ಖಳನಾಯಕನೆಂದು ಭಾವಿಸಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಕೊರೋನಾ ಶತಕ! ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಒಟ್ಟು ನೂರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.

