ರಾಜ್ಯಚಳಿಗಾಲದ ಆರಂಭದಲ್ಲೇ ಕರ್ನಾಟಕದಲ್ಲಿ ದಾಖಲೆ, ಬಾಗಲಕೋಟೆಯಲ್ಲಿ ಕೇವಲ 9.80 ಡಿಗ್ರಿ ತಾಪಮಾನ ದಾಖಲು!
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮತ್ತು ಹಲವು ಜಿಲ್ಲೆಗಳಲ್ಲಿ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ತಾಪಮಾನ ದಾಖಲಾಗುತ್ತಿದ್ದು, ತಾಪಮಾನ ಮತ್ತಷ್ಟು ಕುಸಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.