ರಾಜ್ಯTough rules for Diwali: ದೀಪಾವಳಿಗೆ ಪಟಾಕಿ ಹೊಡೆಯಲು 2 ಗಂಟೆ ಅವಕಾಶ; ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದ್ದೇನು?
ಬೆಳಕಿನ ಹಬ್ಬ ದೀಪಾವಳಿ (Deepavali) ಸಮೀಪಿಸುತ್ತಿರುವಂತೆಯೇ ಇತ್ತ ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (Karnataka State Pollution Control Board) ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದೆ.