ರಾಜಕೀಯ'ಕಾಂಗ್ರೆಸ್ ಗ್ಯಾರಂಟಿ ಸೈಡ್ ಎಫೆಕ್ಟ್'; ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಒಂದೆಡೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿ ಯೋಜನೆ ಬಿಡುಗಡೆಯಲ್ಲಿ ತಲ್ಲೀನವಾಗಿದ್ದರೆ ಇತ್ತ ಬಿಜೆಪಿ ಸೈಲೆಂಟ್ ಆಗಿಯೇ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಪಟ್ಟಿ ಬಿಡುಗಡೆ ಮಾಡಿದೆ.