ಕರ್ನಾಟಕದಲ್ಲಿ ಭಾರೀ ಮಳೆ

ಪದ್ಮಶ್ರೀ Harekala Hajabba ನಿರ್ಮಿಸಿದ ಶಾಲಾ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ನಿರ್ಮಿಸಿದ್ದ ಶಾಲೆಯ ಕಾಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕರ್ನಾಟಕದಲ್ಲಿ ಭಾರಿ ಮಳೆ: 5 ಸಾವು; ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತಗಳಲ್ಲಿ ಈ ವರೆಗೂ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಮಳೆ ಆರ್ಭಟ: ಜುಲೈ5 ರಂದು ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜುಲೈ 5ರಂದು ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆ: ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು, ರಾಮನಗರ ವ್ಯಕ್ತಿ ಆಸ್ಪತ್ರೆಗೆ ದಾಖಲು, ಬೆಂಗಳೂರಿನಲ್ಲಿ ಹಲವು ಪ್ರದೇಶ ಜಲಾವೃತ
ರಾಜ್ಯಾದ್ಯಂತ ಮಂಗಳವಾರ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

