ಜನವರಿ 11 ರಂದು ಅಕ್ಕ-ತಂಗಿಯ ಅಪಹರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ರಾಂಚಿಯಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿತ್ತು.