ಕರ್ನಾಟಕದಲ್ಲಿ ಲಾಕ್‌ಡೌನ್

ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7 ರವರೆಗೆ ಕಠಿಣ ನಿರ್ಬಂಧ ಜಾರಿ!
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಕರ್ನಾಟಕಕ್ಕೆ ಲಾಕ್‌ಡೌನ್ ಅಗತ್ಯವಿಲ್ಲ; ನಿರ್ಬಂಧ ಇನ್ನಷ್ಟು ಸಡಿಲಿಕೆಗೆ ಮನವಿ: ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನ ಶಂಕರ ಮಠಕ್ಕೆ ಭೇಟಿ ನೀಡಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕಿನಿಂದ ರಾಜ್ಯವನ್ನು ರಕ್ಷಿಸುವಂತೆ ವಿಶೇಷ ಪ್ರಾರ್ಥನೆ ನಡೆಸಿದರು. ಇದೇ ವೇಳೆ ವಿಶೇಷ ಹೋಮ ನಡೆಸಲಾಯಿತು.

ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ
ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಸಡಿಲ: ಮೋದಿ ಅಸಮಾಧಾನ
ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಗೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ.

