ರಾಜ್ಯಖಾಲಿ ಇರುವ ವೈದ್ಯರ ಹುದ್ದೆ ಎರಡು ತಿಂಗಳಲ್ಲಿ ಭರ್ತಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳಲ್ಲಿ ಭರ್ತಿ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.